ಏಪ್ರಿಲ್ 24, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ವಿಶ್ವ ಕನ್ನಡ ಕಲಾ ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯಾದ ಡಾ. ಸಿ.ಎನ್. ಮಂಜುನಾಥ್ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.