#congress #kpcc #candidates #support 

ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಎಸ್. ಎಲ್. ಉದಯ್ ಶಂಕರ್ ಅವರು ಮನವಿ ಮಾಡಿದರು.