ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಸೋಶಿಯಲಿಸ್ಟ್ ಪಾರ್ಟಿ' (ಕರ್ನಾಟಕ) ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವರಾದ ಬಿ. ಟಿ. ಲಲಿತಾ ನಾಯಕ್ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಎಲ್ಲರಿಗೂ ಸಮಾನವಾಗಿ 5 ಗ್ಯಾರಂಟಿಗಳನ್ನು ನೀಡಿದೆ. ಹಾಗಾಗಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಬಿ. ಟಿ. ಲಲಿತಾ ನಾಯಕ್ ಅವರು ಮನವಿ ಮಾಡಿದರು.