ಮೇ 28, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆ'ಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಪೃಥ್ವಿ ಪಾಲ್ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಡೇವಿಡ್ ಸಿಮೆಯೋನ್ ಅವರನ್ನು ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಮಾಡಬೇಕೆಂದು ಪೃಥ್ವಿ ಪಾಲ್ ಅವರು ಒತ್ತಾಯಿಸಿದರು.