ಮೇ 28, 2024

  ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಧ್ಯಕ್ಷರಾದ ಬಿ. ಎಲ್. ಹನುಮಂತಪ್ಪ ಅವರು ಮಾತನಾಡಿದರು. 

   ರಾಜ್ಯ ಸರ್ಕಾರವು ಡಾ. ಸಿ.ಎಸ್. ದ್ವಾರಕಾನಾಥ್ ಅವರನ್ನು ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಬೇಕೆಂದು ಒತ್ತಾಯಿಸಿದರು. 

   ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅಲೆವಾರಿ ಬುಡಕಟ್ಟು ಮಹಾಸಭಾದ ಪ್ರಮುಖರಾದ ಹರ್ಷಿತಾ ಗಾಂಧಿ, ಎಚ್.ಸಿ. ನಾಗರಾಜ್ ಅವರು ಉಪಸ್ಥಿತರಿದ್ದರು.