ಮೇ 31, 2024 

   ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ವಿಶ್ವ ಕನ್ನಡ ಕಲಾ ಕೂಟ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಸುರೇಶ್ ಬಾಬು ಅವರು ಮಾತನಾಡಿದರು. 

   ವಿಧಾನಸಭಾ ಪರಿಷತ್ತಿನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ನೀಲಕಂಠ ಆರ್ ಗೌಡ ಅವರು ಸ್ಪರ್ಧೆಸಿದ್ದಾರೆ. ಅವರಿಗೆ ಮತದಾರ ಬಂಧುಗಳು ಮೊದಲ ಪ್ರಾಶಸ್ತ್ಯದ ಮತ ನೀಡಿ ವಿಜೇತರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು. 

 ವಿಧಾನ ಪರಿಷತ್ತಿನ ಚುನಾವಣೆ ಜೂನ್ 3 ರಂದು ನಡೆಯಲಿದೆ.