ಜೂನ್ 4, 2024
ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ.
ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ 292 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.