ಜೂನ್ 9, 2024

ಬೆಂಗಳೂರಿನ ಸಾದರಮಂಗಲದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ 'ಕರ್ನಾಟಕ ರಿಪಬ್ಲಿಕನ್ ಸೇನಾ' ಮತ್ತು 'ಕರ್ನಾಟಕ ಜನಾಂದೋಲನ ಸಂಘಟನೆ' ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.

  ಈ ಸಮಾರಂಭವು 'ಕರ್ನಾಟಕ ರಿಪಬ್ಲಿಕನ್ ಸೇನಾ' ಸಂಘಟನೆಯ ರಾಜ್ಯಾಧ್ಯಕ್ಷರಾದ ಪ್ರಜ್ವಲ್ ಜಿಗಣಿ ಶಂಕರ್ ಅವರ ನೇತೃತ್ವದಲ್ಲಿ ನಡೆಯಿತು.