ಜುಲೈ 20, 2024
ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಶುಭಕೋರಿದರು.
ಈ ಸಂದರ್ಭದಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಎಂಟಿಬಿ ನಾಗರಾಜ್ ಅವರ ಅಭಿಮಾನಿಗಳು, ಬೆಂಬಲಿಗರು, ಆಪ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ಎಂಟಿಬಿ ನಾಗರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.