ಜುಲೈ 22, 2024 

Sponsored

पटौदी इंटरप्राइजेज एवं अलगोजा रिसोर्ट - बूंदी

पटौदी इंटरप्राइजेज एवं अलगोजा रिसोर्ट कीऔर से बूंदी वासियों को दीपावली की हार्दिक बधाई व शुभकामनाएं

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ಟೆಂಪೋ ಟ್ರಾವೆಲರ್ ಅಸೋಸಿಯೇಷನ್' ನ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ರಾಜ್ಯ ಸರ್ಕಾರವು ಟೆಂಪೋ ಟ್ರಾವೆಲರ್ ನಲ್ಲಿ ಪ್ಯಾನಿಕ್ ಬಟನ್ ಹಾಗೂ ಜಿ.ಪಿ.ಆರ್.ಎಸ್ ಅಳವಡಿಸಲು ಮುಂದಾಗಿದೆ. ಇದು ಟೂರ್ ಅಂಡ್ ಟ್ರಾವೆಲ್ ಅವರಿಗೆ ಅವಶ್ಯಕತೆ ಇರುವುದಿಲ್ಲ. ಹಾಗಾಗಿ ಈ ಆದೇಶವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. 

ಟೆಂಪೋ ಟ್ರಾವೆಲರ್ ನಲ್ಲಿ ಪ್ಯಾನಿಕ್ ಬಟನ್ ಹಾಗೂ ಜಿ.ಪಿ.ಆರ್.ಎಸ್ ಅಳವಡಿಕೆಗೆ 25 ಸಾವಿರ ರೂಪಾಯಿ ನೀಡಬೇಕಾಗಿದೆ. ಇಷ್ಟು ಹಣ ನಮ್ಮ ಚಾಲಕರ ಬಳಿ ಇರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

 ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜುಲೈ 30ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.