ಸೆಪ್ಟೆಂಬರ್ 5, 2024

ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಇಂದು 'ಶಿಕ್ಷಕರ ದಿನಾಚರಣೆ'ಯನ್ನು ಆಚರಿಸಲಾಯಿತು. 

 ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ " ಉತ್ತಮ ಶಿಕ್ಷಕ ಪ್ರಶಸ್ತಿ" ಪ್ರದಾನ ಮಾಡಲಾಯಿತು. ಈ ವೇಳೆ ಹನುಮಂತಪ್ಪ ಭಜಂತ್ರಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

 ಈ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ 2 ಸಾವಿರಕ್ಕೂ ಹೆಚ್ಚು ಶಿಕ್ಷಕರು ಭಾಗಿಯಾಗಿದ್ದರು.