ಸೆಪ್ಟೆಂಬರ್ 7, 2024
ಬೆಂಗಳೂರಿನ ನಾಗವಾರ ಸಮೀಪದ ಡಿ. ಎಸ್. ಮ್ಯಾಕ್ಸ್ ಕಂಪನಿ ವತಿಯಿಂದ ಅದ್ದೂರಿಯಾಗಿ ಗಣೇಶೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಡಿ.ಎಸ್ ಮ್ಯಾಕ್ಸ್ ರಿಯಲ್ ಎಸ್ಟೇಟ್ ಕಂಪನಿಯ ಮುಖ್ಯಸ್ಥರಾದ ಕೆ.ವಿ. ಸತೀಶ್, ದಯಾನಂದ ಅವರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಡಿ.ಎಸ್ ಮ್ಯಾಕ್ಸ್ ರಿಯಲ್ ಎಸ್ಟೇಟ್ ಕಂಪನಿಯ ಉದ್ಯೋಗಿಗಳು ಭಾಗಿಯಾಗಿದ್ದರು.
ಪರಿಸರದ ಬಗ್ಗೆ ಇರುವ ಕಾಳಜಿಯಿಂದಾಗಿ ಮಣ್ಣಿನ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿರುವುದಾಗಿ ಡಿ.ಎಸ್. ಮ್ಯಾಕ್ಸ್ ಸಂಸ್ಥೆಯ ಪ್ರಮುಖರಾದ ದಯಾನಂದ್ ಅವರು ಮಧ್ಯಮಗಳಿಗೆ ತಿಳಿಸಿದರು.