ಸೆಪ್ಟೆಂಬರ್ 19, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರಿನ ಬಸವನಗುಡಿಯ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 22ರಂದು "ಕ್ಯಾನ್ಸರ್ ಸರ್ವೈವೋರ್ಸ್ ಡೇ" ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾರಕ ಕ್ಯಾನ್ಸರ್ ರೋಗದಿಂದ ಬದುಕುಳಿದವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.