ಸೆಪ್ಟೆಂಬರ್ 26, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಕಾವೇರಿ ನದಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

 ಕಾವೇರಿ ನದಿ ರಕ್ಷಣಾ ಸಮಿತಿಯ ಪತ್ರಿಕಾಗೋಷ್ಠಿಯಲ್ಲಿ ನಂಜಪ್ಪ ಅವರು ಮಾತನಾಡಿದರು. 

 ಕಾವೇರಿ ನದಿಯ ನೀರಿನ ಸಂರಕ್ಷಣೆ ಮಾಡುವುದು ನಮ್ಮ ಸಮಿತಿಯ ಪ್ರಮುಖ ಉದ್ದೇಶವಾಗಿದೆ ಎಂದು ನಂಜಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.