ಅಕ್ಟೋಬರ್ 10, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ - ಕರ್ನಾಟಕ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  'ಕಾಂತರಾಜ್ ವರದಿ'ಯು ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರವು ಜಾತಿಗಣತಿಯನ್ನು ಜಾರಿಗೊಳಿಸಬಾರದು ಎಂದು 'ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ಒತ್ತಾಯಿಸಿದರು. 

'ಕಾಂತರಾಜ್ ವರದಿ'ಯು ಅವೈಜ್ಞಾನಿಕವಾಗಿದೆ. ಎಂದು ಅಸಮಾಧಾನ ವ್ಯಕ್ತಪಡಿಸಿದರು. ಒಂದು ವೇಳೆ ಕಾಂತರಾಜ್ ವರದಿ ಜಾರಿಗೊಳಿಸಿದರೆ, ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.