ಅಕ್ಟೋಬರ್ 14, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಪಿಜಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘಗಳ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಅಕ್ಟೋಬರ್ 16ರಂದು "ಪಿಜಿ ಮಾಲೀಕರ ಜಾಗೃತಿ ಸಮಾವೇಶ 2024" ನಡೆಯಲಿದೆ ಎಂದು ತಿಳಿಸಿದರು.
ಈ ಸಮಾವೇಶದಲ್ಲಿ 5 ಸಾವಿರಕ್ಕೂ ಹೆಚ್ಚು ಪಿಜಿ ಮಾಲೀಕರು ಭಾಗವಹಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು.