ಅಕ್ಟೋಬರ್ 18, 2024
Sponsored
ओम धगाल - पूर्व प्रदेश कार्यकारिणी सदस्य भाजपा युवा मोर्चा
ओम धगाल की और से हिंडोली विधानसभा क्षेत्र एवं बूंदी जिले वासियों को रौशनी के त्यौहार दीपावली की हार्दिक बधाई व शुभकामनाएं
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ನಾಗರೀಕ ಹಕ್ಕುಗಳ ಜಾಗೃತಿ ಸಮಿತಿ' ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಕೇಶವಮೂರ್ತಿ ಅವರು ಮಾತನಾಡಿದರು.
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಸ್ಥಬ್ದ ಚಿತ್ರಗಳಿಗೆ ಪ್ರಶಸ್ತಿಗಳ ವಿತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ತಾರತಮ್ಯ ಆಗಿದೆ ಎಂದು ಕೇಶವಮೂರ್ತಿ ಅವರು ಆರೋಪಿಸಿದರು.
ಸುಮಾರು 11 ವರ್ಷಗಳಿಂದ ಇದೇ ರೀತಿಯಲ್ಲಿ ತಾರತಮ್ಯ ಆಗುತ್ತಿದೆ ಎಂದು ಕೇಶವಮೂರ್ತಿ ಅವರುಆರೋಪಿಸಿದರು. ರಾಜ್ಯ ಸರ್ಕಾರವು ಮುಂದಿನ ವರ್ಷಗಳಲ್ಲಿ ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಬಾರದು ಎಂದು ಕೇಶವಮೂರ್ತಿ ಅವರು ಒತ್ತಾಯಿಸಿದರು.