ಅಕ್ಟೋಬರ್ 23, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಅಖಿಲ ಕರ್ನಾಟಕ ಕುಳುವ ಮಹಾಸಂಘ' ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಅಸಮರ್ಥನೀಯ ಹಾಗೂ ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ, ಒಳ ಮೀಸಲಾತಿ ವಗೀಕರಣವನ್ನು ಸಚಿವ ಸಂಪುಟ ಸಭೆಯಲ್ಲಿ ತಿರಸ್ಕರಿಸುವಂತೆ ಹಾಗೂ ಕಾಂತರಾಜು ಆಯೋಗದ ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದರು.