ಅಕ್ಟೋಬರ್ 24, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ - ಕರ್ನಾಟಕ ಪ್ರದೇಶ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಪ್ರದೀಪ್ ಕುಮಾರ್ ಅವರು ಮಾತನಾಡಿದರು.
'ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ'ಕ್ಕೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಪ್ರದೀಪ್ ಕುಮಾರ್ ಅವರು ತಿಳಿಸಿದರು.