ಅಕ್ಟೋಬರ್ 28, 2024
ಬೆಂಗಳೂರಿನ ಲಿಡ್ ಕರ್ ಭವನದಲ್ಲಿ ಆರ್.ಪಿ.ಐ(B) ಮತ್ತು ದ.ಸಂ.ಸ "ರಾಜ್ಯ ಮಟ್ಟದ ದುಂಡು ಮೇಜಿನ ಕಾರ್ಯಕಾರಿಣಿ ಸಭೆ" ನಡೆಯಿತು.
ರಾಜ್ಯ ಸರ್ಕಾರವು ಈ ಕೂಡಲೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅತಿ ಹಿಂದುಳಿದ ಉಪಜಾತಿಗಳಿಗೆ ಒಳ ಮೀಸಲಾತಿ ನೀಡಲೇಬೇಕು ಎಂದು ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರು ಒತ್ತಾಯಿಸಿದರು.
ಈ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ 31 ಜಿಲ್ಲೆ ಹಾಗೂ 108 ತಾಲೂಕಿನ ಪದಾಧಿಕಾರಿಗಳು ಭಾಗಿಯಾಗಿದ್ದರು.