ಅಕ್ಟೋಬರ್ 28, 2024

Sponsored

ओम धगाल - पूर्व प्रदेश कार्यकारिणी सदस्य भाजपा युवा मोर्चा

ओम धगाल की और से हिंडोली विधानसभा क्षेत्र एवं बूंदी जिले वासियों को रौशनी के त्यौहार दीपावली की हार्दिक बधाई व शुभकामनाएं

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ "ಮಾದಿಗ ಮಹಾಸಭಾ"ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

  ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ದುರ್ಗ ಅವರು ಮಾತನಾಡಿದರು. 

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗೆ ಸೇರಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ನೀಡಬೇಕೆಂದು ಹನುಮಂತಪ್ಪ ದುರ್ಗ ಅವರು ಒತ್ತಾಯಿಸಿದರು. 

 ಜೊತೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಜಾತಿಗಳಿಗೆ ಒಳ ಮೀಸಲಾತಿ ನೀಡುವವರೆಗೂ 'ದಲಿತ ಮುಖ್ಯಮಂತ್ರಿ' ಆಗುವುದನ್ನು ವಿರೋಧಿಸುವುದಾಗಿ ಹನುಮಂತಪ್ಪ ದುರ್ಗ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.