ನವೆಂಬರ್ 7, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ಮೆಂಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸದಸ್ಯರು' ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿ ಅಧ್ಯಕ್ಷರಾದ ಎಸ್. ಚಂದ್ರಶೇಖರ್ ಅವರು ಮಾತನಾಡಿದರು. 

   ನವೆಂಬರ್ 20 ರಂದು ನಡೆಸಲು ಉದ್ದೇಶಿಸಿರುವ ಮಧ್ಯ ಮಾರಾಟದ ಬಂದ್ ನ್ನು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ಮೆಂಟ್ ಕೋ-ಆಪರೇಟಿವ್ ಸೊಸೈಟಿಯು ಒಕ್ಕೊರಲಿನಿಂದ ವಿರೋಧಿಸುತ್ತದೆ ಎಂದು ಎಸ್. ಚಂದ್ರಶೇಖರ್ ಅವರು ತಿಳಿಸಿದರು.