ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಚುನಾವಣೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಸುನೀಲ್ ಕುಮಾರ್ ಅವರು ಗೆಲುವು ಸಾಧಿಸಿದರು. 

 ಈ ಹಿಂದೆ ಕಾರ್ಯದರ್ಶಿಯಾಗಿದ್ದ ಶ್ರೀನಿವಾಸ್ ಅವರ ವಿರುದ್ಧ ಸುನೀಲ್ ಕುಮಾರ್ ಅವರು ಜಯ ಸಾಧಿಸಿದ್ದಾರೆ.