ನವೆಂಬರ್ 12, 2024

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಚುನಾವಣೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಎನ್. ಮಾಲತೇಶ್ ಅವರು ಗೆಲುವು ಸಾಧಿಸಿದರು. 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಎನ್. ಮಾಲತೇಶ್ ಅವರು ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 

ಎನ್. ಮಾಲತೇಶ್ ಅವರು 41 ಮತಗಳನ್ನು ಪಡೆದು ವಿಜಯ ಸಾಧಿಸಿದ್ದಾರೆ.