ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಚುನಾವಣೆಯಲ್ಲಿ ರಮೇಶ್ ಅವರು ಗೆಲುವು ಸಾಧಿಸಿದರು. 

ಸರ್ಕಾರಿ ನೌಕರರ ಹಲವು ಸಮಸ್ಯೆಗಳನ್ನು 

ಪ್ರಾಮಾಣಿಕವಾಗಿ ಬಗೆಹರಿಸುವುದಾಗಿ ರಮೇಶ್ ಅವರು ಮಾಧ್ಯಮಗಳಿಗೆ ತಿಳಿಸಿದರು.