ನವೆಂಬರ್ 30, 2024

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಮತಕ್ಷೇತ್ರದಿಂದ ಚಂದ್ರಪ್ಪ, ಶಿವರಾಜ್ ಹಾಗೂ ಎ.ಎಂ. ಸೌಭಾಗ್ಯ ಅವರು ಗೆಲುವು ಸಾಧಿಸಿದರು. 

ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಚಂದ್ರಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.