ಡಿಸೆಂಬರ್ 6, 2024
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 'ಕರ್ನಾಟಕ ಪ್ರತಿಭಾವರ್ಧಕ ಅಕಾಡೆಮಿ' ವತಿಯಿಂದ "ಕರ್ನಾಟಕ ಸುವರ್ಣ ಸಂಭ್ರಮ" ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಮಾರಂಭದಲ್ಲಿ ನ್ಯಾ. ಶಿವರಾಜ್ ಪಾಟೀಲ್ ದಂಪತಿಗೆ ಆದರ್ಶ ದಂಪತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.