ಡಿಸೆಂಬರ್ 13, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಮಲ್ಲೇಶ್ವರಂ ಬ್ರಾಹ್ಮಣ ಸಭಾ ಟ್ರಸ್ಟ್' ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಬೆಂಗಳೂರಿನ ಮಲ್ಲೇಶ್ವರದ ಹಿಮಾಂಶು ಜ್ಯೋತಿಕಲಾಪೀಠದಲ್ಲಿ ಡಿಸೆಂಬರ್ 15ರಂದು "ಶ್ರೀ ಗೀತಾಜಯಂತಿ ಆಚರಣೆ" ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ಅವರು ಉಪಸ್ಥಿತರಿದ್ದರು.