ಬೆಂಗಳೂರಿನ ಮಲ್ಲೇಶ್ವರದ ದತ್ತಾತ್ರೇಯ ವಾರ್ಡ್ ನಲ್ಲಿ 'ಸೌಹಾರ್ದ ಉದ್ಯಾನವನ'ವನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಿದರು. 

   ಈ ಸಂದರ್ಭದಲ್ಲಿ ದತ್ತಾತ್ರೇಯ ವಾರ್ಡ್ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು. 

'ಸೌಹಾರ್ದ ಉದ್ಯಾನವನ'ವು ಬೆಳಗ್ಗೆ 5ರಿಂದ ರಾತ್ರಿ 10 ಗಂಟೆವರೆಗೆ ತೆರೆದಿರುತ್ತದೆ.