ಡಿಸೆಂಬರ್ 21, 2024

  ಬೆಂಗಳೂರಿನ ಗಾಂಧಿ ಭವನದಲ್ಲಿ 'ಪ್ರಗತಿ ಚಾರಿಟಬಲ್ ಟ್ರಸ್ಟ್' ವತಿಯಿಂದ "ವಿಶ್ವ ವಿಕಲಚೇತನರ ದಿನಾಚರಣೆ"ಯನ್ನು ಆಚರಿಸಲಾಯಿತು. 

 ಈ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ವಿಕಲಚೇತನರಿಗೆ ಉಚಿತವಾಗಿ ವೀಲ್ ಚೇರ್ ಗಳನ್ನು ವಿತರಣೆ ಮಾಡಲಾಯಿತು. 

  'ಪ್ರಗತಿ ಚಾರಿಟಬಲ್ ಟ್ರಸ್ಟ್' ನ ಅಧ್ಯಕ್ಷರಾದ ಮುನೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.