ಜನವರಿ 11, 2025
ಬೆಂಗಳೂರಿನ ಮಹಾಲಕ್ಷ್ಮೀಪುರಂ ನ ಅಂಬೇಡ್ಕರ್ ಮೆಮೋರಿಯಲ್ ಸೊಸೈಟಿಯ "ಶಾಲಾ - ಕಾಲೇಜು ವಾರ್ಷಿಕೋತ್ಸವ ಸಮಾರಂಭ - 2025" ನಡೆಯಿತು.
ಮಹಾಲಕ್ಷ್ಮೀ ಲೇಔಟ್ ಶಾಸಕರಾದ ಕೆ. ಗೋಪಾಲಯ್ಯ ಅವರು ಶಾಲಾ - ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎನ್. ರಾಜು ಅವರು ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಮೆಮೋರಿಯಲ್ ಸೊಸೈಟಿಯ ಸದಸ್ಯರು ಉಪಸ್ಥಿತರಿದ್ದರು.