ಬೆಂಗಳೂರು, ಜನವರಿ 25, 2025 

ಬೆಂಗಳೂರಿನ ಶೇಷಾದ್ರಿಪುರಂನ ಶಿರೂರು ಮೈದಾನದಲ್ಲಿ 'ಬೃಹತ್ ಬೆಂಗಳೂರು ಮಹಾನಗರ ಗೋಪಾಲಕರ ಸಂಘ'ದ ವತಿಯಿಂದ "2025ನೇ ವರ್ಷದ ಕರ್ನಾಟಕ ರಾಜ್ಯ ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ" ನಡೆಯಿತು. 

ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶಿರೂರು ಮೈದಾನಕ್ಕೆ ಭೇಟಿಯಾದ ನೀಡಿದರು. ಈ ವೇಳೆ ಬೃಹತ್ ಬೆಂಗಳೂರು ಮಹಾನಗರ ಗೋಪಾಲಕರ ಸಂಘದ ಸದಸ್ಯರು ಭಾಗಿಯಾಗಿದ್ದರು.