February 3, 2025
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಹಾಪ್ ಕಾಮ್ಸ್' ನ ಆಡಳಿತ ಮಂಡಳಿ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಎನ್. ಗೋಪಾಲಕೃಷ್ಣ ಅವರು ಮಾತನಾಡಿದರು.
'ಹಾಪ್ ಕಾಮ್ಸ್' ರಾಜ್ಯದ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಹಾಪ್ ಕಾಮ್ಸ್ ನೌಕರರನ್ನೂ ಕಡೆಗಣಿಸುವುದಿಲ್ಲ. ರಾಜ್ಯದಾದ್ಯಂತ ಹೆಚ್ಚು ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.