ಬೆಂಗಳೂರು, ಮಾರ್ಚ್ 3, 2025
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಶಾಸಕರು ಹಾಗೂ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ರಮೇಶ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಈ ಪ್ರತಿಭಟನೆಯಲ್ಲಿ 2000ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.