ಬೆಂಗಳೂರು, ಮಾರ್ಚ್ 6, 2025
ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ ನಲ್ಲಿ "ಸೂರ್ಯಕಾನ್ ಬೆಂಗಳೂರು -2025" ಸಮ್ಮೇಳನ ನಡೆಯಿತು.
ಈ ಸಮ್ಮೇಳನದಲ್ಲಿ 'ಇಂಡಿಯನ್ ಸೋಲಾರ್ ಅಸೋಸಿಯೇಷನ್' ಅಧ್ಯಕ್ಷರು ಹಾಗೂ ಮಾಜಿ ಸಂಸದರಾದ ಸಿ. ನರಸಿಂಹನ್ ಅವರು ಮಾತನಾಡಿದರು.
ಈ ಸಮ್ಮೇಳನದಲ್ಲಿ 100ಕ್ಕೂ ಹೆಚ್ಚು ಸೋಲಾರ್ ಎನರ್ಜಿ ಕಂಪನಿಗಳ ಮುಖ್ಯಸ್ಥರು ಹಾಗೂ ಸದಸ್ಯರು ಭಾಗಿಯಾಗಿದ್ದರು.
ಸೋಲಾರ್ ಎನರ್ಜಿಯಲ್ಲಿ ಸಾಧನೆ ಮಾಡಿದ ಕಂಪನಿಗಳ ಮುಖ್ಯಸ್ಥರನ್ನು ಗೌರವಿಸಿ ಸನ್ಮಾನ ಮಾಡಲಾಯಿತು.