ಬೆಂಗಳೂರು, ಮಾರ್ಚ್ 14, 2025

ಬೆಂಗಳೂರಿನ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ 'ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ' ಆಚರಣೆ ಮಾಡಲಾಯಿತು. 

ಎಫ್.ಕೆ.ಸಿ.ಸಿ.ಐ ವತಿಯಿಂದ ನಡೆದ ಮಹಿಳಾ ದಿನಾಚರಣೆಯಲ್ಲಿ 500 ಕ್ಕೂ ಹೆಚ್ಚು ಮಹಿಳಾ ಉದ್ಯಮಿಗಳು ಹಾಗೂ ಮಹಿಳೆಯರು ಭಾಗಿಯಾಗಿದ್ದರು. 

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗೌರವಿಸಿ ಸನ್ಮಾನಿಸಲಾಯಿತು.