ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಪ್ರತಿಭಟನೆ
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರವು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಯಲ್ಲಿ ಬಳ್ಳಾರಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸದಸ್ಯರು ಭಾಗಿ